Back to Languages

Kannada - Chapter 7 - Al-Araf

Translation by Abdussalam Puthige — Permalink

Verse 162 — Surah Al-Araf 7:162

ನೀವು ಅವರೊಡನೆ, ಕಡಲ ತೀರದಲ್ಲಿದ್ದ ಆ ಪಟ್ಟಣದ ಕುರಿತು ಕೇಳಿರಿ. ಅವರು ಸಬ್ತ್‌ನ (ಶನಿವಾರದ) ನಿಯಮವನ್ನು ಮೀರಿ ಬಿಟ್ಟರು. ಅವರ ಸಬ್ತ್‌ನ ದಿನವೇ ಮೀನುಗಳು ಅವರ ಮುಂದೆ ಬಂದು ಬಿಡುತ್ತಿದ್ದವು ಮತ್ತು ಸಬ್ತ್ ಅಲ್ಲದ ದಿನಗಳಲ್ಲಿ ಅವು ಅವರ ಮುಂದೆ ಬರುತ್ತಿರಲಿಲ್ಲ. ಈ ರೀತಿ ನಾವು ಅವರನ್ನು ಪರೀಕ್ಷಿಸುತ್ತಿದ್ದೆವು. ಏಕೆಂದರೆ ಅವರು ಅವಿಧೇಯರಾಗಿದ್ದರು