Back to Languages

Kannada - Chapter 7 - Al-Araf

Translation by Abdussalam Puthige — Permalink

Verse 163 — Surah Al-Araf 7:163

ಅವರಲ್ಲಿನ ಒಂದು ಗುಂಪು ‘‘ಅಲ್ಲಾಹನು ನಾಶಮಾಡಲಿರುವ ಅಥವಾ ತೀವ್ರ ಯಾತನೆಗೆ ಗುರಿಪಡಿಸಲಿರುವ ಒಂದು ಜನಾಂಗಕ್ಕೆ ನೀವೇಕೆ ಉಪದೇಶ ನೀಡುತ್ತೀರಿ?’’ಎಂದಿತು. ಅವರು (ಬೋಧಕರು) ಹೇಳಿದರು; ನಿಮ್ಮ ಒಡೆಯನ ಮುಂದೆ ನೆಪವಾಗಲು ಮತ್ತು ಅವರು ದೇವಭಯ ಉಳ್ಳವರಾಗಲೂ ಬಹುದೆಂದು