Back to Languages

Kannada - Chapter 7 - Al-Araf

Translation by Abdussalam Puthige — Permalink

Verse 174 — Surah Al-Araf 7:174

ಆ ವ್ಯಕ್ತಿಯ ವಿಷಯವನ್ನು ನೀವು ಅವರಿಗೆ ಓದಿ ಹೇಳಿರಿ; ನಾವು ಆತನಿಗೆ ನಮ್ಮ ಪುರಾವೆಗಳನ್ನು ನೀಡಿದ್ದೆವು. ಅವನು ಅವುಗಳಿಂದ ಜಾರಿಕೊಂಡನು. ಶೈತಾನನು ಅವನ ಬೆನ್ನು ಹತ್ತಿದನು. ಕೊನೆಗೆ ಅವನು ಸಂಪೂರ್ಣ ದಾರಿಗೆಟ್ಟವನಾದನು