Back to Languages

Kannada - Chapter 7 - Al-Araf

Translation by Abdussalam Puthige — Permalink

Verse 175 — Surah Al-Araf 7:175

ನಾವು ಬಯಸಿದ್ದರೆ ಅವುಗಳ (ಪುರಾವೆ) ಮೂಲಕ ಆತನನ್ನು ಉನ್ನತಿಗೇರಿಸಬಹುದಿತ್ತು. ಆದರೆ ಅವನು ಮಾತ್ರ ನೆಲದೆಡೆಗೇ ಬಾಗಿದ್ದನು ಮತ್ತು ತನ್ನ ಸ್ವೇಚ್ಛೆಯನ್ನೇ ಅನುಸರಿಸಿದನು. ಅವನ ಉದಾಹರಣೆ ನಾಯಿಯಂತಿದೆ. ನೀವು ಅದನ್ನು ಥಳಿಸಿದರೂ ಅದು ನಾಲಗೆಯನ್ನು ಹೊರಚಾಚಿ ಕಂಪಿಸುತ್ತಿರುತ್ತದೆ. ನೀವು ಅದನ್ನು ಹಾಗೆಯೇ ಬಿಟ್ಟರೂ ಅದು ನಾಲಗೆ ಹೊರಚಾಚಿ ಕಂಪಿಸುತ್ತಿರುತ್ತದೆ. ನಮ್ಮ ವಚನಗಳನ್ನು ಧಿಕ್ಕರಿಸುವವರ ಉದಾಹರಣೆಯೂ ಹೀಗೆಯೇ ಇದೆ. ನೀವು ಅವರಿಗೆ (ಇಂತಹ) ವೃತ್ತಾಂತಗಳನ್ನು ವಿವರಿಸಿರಿ. ಅವರು ಚಿಂತನೆ ನಡೆಸಲಿ