Back to Languages

Kannada - Chapter 7 - Al-Araf

Translation by Abdussalam Puthige — Permalink

Verse 18 — Surah Al-Araf 7:18

‘‘ಇನ್ನು, ಓ ಆದಮ್, ನೀವು ಮತ್ತು ನಿಮ್ಮ ಪತ್ನಿ ಸ್ವರ್ಗದಲ್ಲಿ ನೆಲೆಸಿರಿ ಮತ್ತು ನೀವಿಬ್ಬರೂ (ಇಲ್ಲಿ) ನಿಮಗೆ ಇಷ್ಟವಾದುದನ್ನೆಲ್ಲಾ ತಿನ್ನಿರಿ. ಆದರೆ, ಆ ಮರದ ಹತ್ತಿರ ಹೋಗದಿರಿ – (ಹೋದರೆ) ನೀವಿಬ್ಬರೂ ಅಕ್ರಮಿಗಳಾಗುವಿರಿ.’’