Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 7 - Al-Araf
Translation by Abdussalam Puthige — Permalink
Verse 181 — Surah Al-Araf 7:181
ಇನ್ನು, ನಮ್ಮ ವಚನಗಳನ್ನು ಸುಳ್ಳೆಂದವರನ್ನು (ಶಿಕ್ಷಿಸಲು) ನಾವು, ಅವರಿಗೆ ಅರಿವೇ ಆಗದಂತೆ ಹಂತಹಂತವಾಗಿ ಅವರನ್ನು ಹಿಡಿದುಕೊಳ್ಳುತ್ತೇವೆ