Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 7 - Al-Araf
Translation by Abdussalam Puthige — Permalink
Verse 183 — Surah Al-Araf 7:183
ಅವರೇನು ಆಲೋಚಿಸುವುದಿಲ್ಲವೇ? ಅವರ ಜೊತೆಗಾರನಿಗೆ (ದೂತರಿಗೆ) ಹುಚ್ಚೇನೂ ಇಲ್ಲ. ಅವರು ಸ್ಪಷ್ಟವಾಗಿ ಎಚ್ಚರಿಸುವವರು ಮಾತ್ರ