Back to Languages

Kannada - Chapter 7 - Al-Araf

Translation by Abdussalam Puthige — Permalink

Verse 184 — Surah Al-Araf 7:184

ಅವರೇನು, ಆಕಾಶಗಳ ಹಾಗೂ ಭೂಮಿಯ ಸಾಮ್ರಾಜ್ಯವನ್ನು ಮತ್ತು ಅಲ್ಲಾಹನು ಸೃಷ್ಟಿಸಿರುವ ಯಾವ ವಸ್ತುವನ್ನೂ ನೋಡುವುದಿಲ್ಲವೇ? ಅವರ ಅಂತ್ಯ (ಮರಣವು) ಸಮೀಪಿಸಿರಬಹುದು. ಆ ಬಳಿಕ ಅವರು ಏನನ್ನು ತಾನೇ ನಂಬುವರು