Back to Languages

Kannada - Chapter 7 - Al-Araf

Translation by Abdussalam Puthige — Permalink

Verse 185 — Surah Al-Araf 7:185

ಯಾರನ್ನು ಅಲ್ಲಾಹನು ದಾರಿಗೆಡಿಸಿದನೋ ಅವನಿಗೆ ಸರಿದಾರಿ ತೋರಬಲ್ಲವರು ಯಾರೂ ಇಲ್ಲ. ಅವನಂತು ಅವರನ್ನು ತಮ್ಮ ವಿದ್ರೋಹದ ಮರುಳಲ್ಲೇ ಅಲೆಯುತ್ತಿರಲು ಬಿಟ್ಟು ಬಿಡುತ್ತಾನೆ