Back to Languages

Kannada - Chapter 7 - Al-Araf

Translation by Abdussalam Puthige — Permalink

Verse 19 — Surah Al-Araf 7:19

ಕೊನೆಗೆ ಅವರ ಪಾಲಿಗೆ ಗುಪ್ತವಾಗಿದ್ದ ಅವರ ಗುಪ್ತಾಂಗಗಳು ಅವರ (ಪರಸ್ಪರರ) ಮುಂದೆ ಪ್ರಕಟವಾಗಲೆಂದು ಶೈತಾನನು ಅವರಿಬ್ಬರ ಮನದಲ್ಲಿ ಸಂಶಯವನ್ನು ಬಿತ್ತಿದನು. ‘‘ನಿಮ್ಮ ಒಡೆಯನು ಆ ಮರದಿಂದ ನಿಮ್ಮಿಬ್ಬರನ್ನು ತಡೆದಿರುವುದು ನೀವಿಬ್ಬರೂ ಮಲಕ್‌ಗಳಾಗಬಾರದು ಅಥವಾ ಚಿರಂಜೀವಿಗಳಾಗಿ ಬಿಡಬಾರದು ಎಂಬ ಕಾರಣಕ್ಕಾಗಿ ಮಾತ್ರ’’ ಎಂದು ಅವನು (ಅವರೊಡನೆ) ಹೇಳಿದನು