Back to Languages

Kannada - Chapter 7 - Al-Araf

Translation by Abdussalam Puthige — Permalink

Verse 192 — Surah Al-Araf 7:192

ನೀವು ಅವರನ್ನು ಸನ್ಮಾರ್ಗದೆಡೆಗೆ ಕರೆದರೆ, ಅವರು ನಿಮ್ಮನ್ನು ಅನುಸರಿಸಲಾರರು. ನೀವು ಅವರನ್ನು ಕರೆದರೂ ಒಂದೇ ಅಥವಾ ಮೌನವಾಗಿದ್ದರೂ ಒಂದೇ