Back to Languages

Kannada - Chapter 7 - Al-Araf

Translation by Abdussalam Puthige — Permalink

Verse 193 — Surah Al-Araf 7:193

ಅಲ್ಲಾಹನ ಹೊರತಾಗಿ ನೀವು ಯಾರನ್ನು ಕರೆದು ಪ್ರಾರ್ಥಿಸುವಿರೋ ಅವರು ನಿಮ್ಮಂತಹ ದಾಸರು ಮಾತ್ರ. ನೀವು ಸತ್ಯವಂತರಾಗಿದ್ದರೆ, ಅವರನ್ನು ಕರೆದು ನೋಡಿರಿ, ಅವರು ನಿಮಗೆ ಉತ್ತರಿಸಲಿ