Back to Languages

Kannada - Chapter 7 - Al-Araf

Translation by Abdussalam Puthige — Permalink

Verse 194 — Surah Al-Araf 7:194

ಅವರ ಬಳಿ, ನಡೆದಾಡುವುದಕ್ಕೇನು ಕಾಲುಗಳಿವೆಯೇ? ಹಿಡಿಯುವುದಕ್ಕೇನು ಅವರ ಬಳಿ ಕೈಗಳಿವೆಯೇ? ನೋಡುವುದಕ್ಕೇನು ಅವರ ಬಳಿ ಕಣ್ಣುಗಳಿವೆಯೇ? ಅಥವಾ ಕೇಳುವುದಕ್ಕೇನು ಅವರ ಬಳಿ ಕಿವಿಗಳಿವೆಯೇ? ಹೇಳಿರಿ; ನೀವು ಆ ನಿಮ್ಮ ಪಾಲುದಾರರನ್ನು ಕರೆದು ನೋಡಿರಿ. ಆ ಬಳಿಕ ನನ್ನ ವಿರುದ್ಧ ಸಂಚು ಹೂಡಿರಿ ಮತ್ತು (ನನಗೆ) ಕಾಲಾವಕಾಶವನ್ನೇ ಕೊಡಬೇಡಿರಿ