Back to Languages

Kannada - Chapter 7 - Al-Araf

Translation by Abdussalam Puthige — Permalink

Verse 196 — Surah Al-Araf 7:196

ಅಲ್ಲಾಹನ ಹೊರತು ನೀವು ಯಾರನ್ನೆಲ್ಲಾ ಕರೆದು ಪ್ರಾರ್ಥಿಸುವಿರೋ ಅವರು ನಿಮಗೆ ನೆರವಾಗಲು ಶಕ್ತರಲ್ಲ. ಮಾತ್ರವಲ್ಲ, ಅವರಂತು ಸ್ವತಃ ತಮಗೇ ನೆರವಾಗಲು ಅಶಕ್ತರಾಗಿರುವರು