Back to Languages

Kannada - Chapter 7 - Al-Araf

Translation by Abdussalam Puthige — Permalink

Verse 197 — Surah Al-Araf 7:197

ನೀವು ಮಾರ್ಗದರ್ಶನಕ್ಕಾಗಿ ಅವರನ್ನು ಕರೆದರೆ ಅವರು ಅದನ್ನು ಕೇಳುವುದಿಲ್ಲ. ಅವರು ನಿಮ್ಮನ್ನು ನೋಡುತ್ತಿರುವಂತೆ ನೀವು ಕಾಣುತ್ತೀರಿ. ಆದರೆ ನಿಜವಾಗಿ ಅವರು ಏನನ್ನೂ ನೋಡುವುದಿಲ್ಲ