Back to Languages

Kannada - Chapter 7 - Al-Araf

Translation by Abdussalam Puthige — Permalink

Verse 199 — Surah Al-Araf 7:199

(ದೂತರೇ,)ಶೈತಾನನ ಕಡೆಯಿಂದ ನಿಮಗೆ ಯಾವುದೇ ತರದ ಪ್ರಚೋದನೆಯುಂಟಾದರೆ, ಅಲ್ಲಾಹನ ರಕ್ಷಣೆ ಬಯಸಿರಿ. ಖಂಡಿತವಾಗಿಯೂ ಅವನು ಎಲ್ಲವನ್ನೂ ಕೇಳುವವನು ಮತ್ತು ಬಲ್ಲವನಾಗಿದ್ದಾನೆ