Back to Languages

Kannada - Chapter 7 - Al-Araf

Translation by Abdussalam Puthige — Permalink

Verse 200 — Surah Al-Araf 7:200

ಖಂಡಿತವಾಗಿಯೂ, ಧರ್ಮನಿಷ್ಠರಿಗೆ ಶೈತಾನನ ಕಡೆಯಿಂದ ಯಾವುದೇ ದುಷ್ಟ ಪ್ರೇರಣೆ ಉಂಟಾದಾಗ, ಅವರು (ಅಲ್ಲಾಹನನ್ನು) ಸ್ಮರಿಸುತ್ತಾರೆ ಮತ್ತು ಆಗಲೇ ಅವರು (ಸರಿದಾರಿಯನ್ನು) ಕಂಡುಕೊಳ್ಳುತ್ತಾರೆ