Back to Languages

Kannada - Chapter 7 - Al-Araf

Translation by Abdussalam Puthige — Permalink

Verse 201 — Surah Al-Araf 7:201

ಇನ್ನು ಅವರ (ಶೈತಾನರ) ಸಹೋದರರು ಅವರನ್ನು ತಪ್ಪುದಾರಿಗೆ ಎಳೆಯುತ್ತಲೇ ಇರುತ್ತಾರೆ ಮತ್ತು (ಆ ವಿಷಯದಲ್ಲಿ) ಅವರು ಹಿಂಜರಿಯುವುದಿಲ್ಲ