Back to Languages

Kannada - Chapter 7 - Al-Araf

Translation by Abdussalam Puthige — Permalink

Verse 202 — Surah Al-Araf 7:202

(ದೂತರೇ,) ನೀವು ಅವರ ಬಳಿಗೆ ಯಾವುದೇ ದಿವ್ಯ ವಚನವನ್ನು ತರದೆ ಇದ್ದಾಗ ಅವರು, ‘‘ಸ್ವತಃ ನೀವೇ ಅದನ್ನೇಕೆ ರಚಿಸಿಕೊಳ್ಳುವುದಿಲ್ಲ?’’ ಎಂದು ಕೇಳುತ್ತಾರೆ. ಹೇಳಿರಿ; ‘‘ನಾನಂತು, ನನ್ನ ಒಡೆಯನ ಕಡೆಯಿಂದ ನನಗೆ ನೀಡಲಾಗುವ ದಿವ್ಯವಾಣಿಯನ್ನಷ್ಟೇ ಅನುಸರಿಸುತ್ತೇನೆ. ಇದು (ಕುರ್‌ಆನ್) ನಿಮ್ಮ ಒಡೆಯನ ಕಡೆಯಿಂದ ಬಂದಿರುವ, ಕಣ್ಣು ತೆರೆಸುವ ಉಪದೇಶವಾಗಿದೆ ಮತ್ತು ಇದು ನಂಬುವವರ ಪಾಲಿಗೆ ಮಾರ್ಗದರ್ಶನ ಹಾಗೂ ಅನುಗ್ರಹವಾಗಿದೆ