Back to Languages

Kannada - Chapter 7 - Al-Araf

Translation by Abdussalam Puthige — Permalink

Verse 21 — Surah Al-Araf 7:21

ಕೊನೆಗೆ ಅವನು ಮೋಸದಿಂದ ಅವರನ್ನು ಒಲಿಸಿಕೊಂಡನು ಮತ್ತು ಅವರಿಬ್ಬರೂ ಆ ಮರದ ಫಲವನ್ನು ಸವಿದಾಗ ಅವರ ಗುಪ್ತಾಂಗಗಳು ಅವರ (ಪರಸ್ಪರರ) ಮುಂದೆ ಪ್ರಕಟವಾಗಿ ಬಿಟ್ಟವು ಮತ್ತು ಅವರಿಬ್ಬರೂ ಸ್ವರ್ಗದ ಎಲೆಗಳಿಂದ ತಮ್ಮನ್ನು ಮುಚ್ಚಿಕೊಳ್ಳ ತೊಡಗಿದರು. (ಆಗ) ಅವರ ಒಡೆಯನು ಅವರನ್ನು ಕರೆದು ಹೇಳಿದನು; ನಾನು ನಿಮ್ಮನ್ನು ಆ ಮರದಿಂದ ತಡೆದಿರಲಿಲ್ಲವೇ? ಅಥವಾ ಶೈತಾನನು ನಿಮ್ಮಿಬ್ಬರ ಪಾಲಿಗೂ ಸ್ಪಷ್ಟ ಶತ್ರುವಾಗಿದ್ದಾನೆಂದು ನಾನು ನಿಮಗೆ ಹೇಳಿರಲಿಲ್ಲವೇ