Back to Languages

Kannada - Chapter 7 - Al-Araf

Translation by Abdussalam Puthige — Permalink

Verse 29 — Surah Al-Araf 7:29

ಅವನು ಒಂದು ಪಂಗಡಕ್ಕೆ ಮಾರ್ಗದರ್ಶನ ಮಾಡಿರುವನು ಮತ್ತು ಇನ್ನೊಂದು ಪಂಗಡವು ದಾರಿಗೆಟ್ಟಿರುವುದಕ್ಕೆ ಅರ್ಹವೆಂಬುದು ಸಾಬೀತಾಗಿದೆ. ಖಂಡಿತವಾಗಿಯೂ ಅವರು ಅಲ್ಲಾಹನನ್ನು ಬಿಟ್ಟು ಶೈತಾನನನ್ನು ತಮ್ಮ ಆಪ್ತಮಿತ್ರರಾಗಿಸಿಕೊಂಡಿರುವರು ಮತ್ತು ತಾವು ಸನ್ಮಾರ್ಗದಲ್ಲೇ ಇದ್ದೇವೆ ಎಂದುಕೊಂಡಿರುವರು