Back to Languages

Kannada - Chapter 7 - Al-Araf

Translation by Abdussalam Puthige — Permalink

Verse 3 — Surah Al-Araf 7:3

ನಾವು ಅದೆಷ್ಟೋ ನಾಡುಗಳನ್ನು ನಾಶಗೊಳಿಸಿರುವೆವು – ನಮ್ಮ ಶಿಕ್ಷೆಯು ರಾತ್ರಿಯ ವೇಳೆ ಅಥವಾ ಹಗಲಲ್ಲಿ ಜನರು ವಿಶ್ರಾಂತಿ ಪಡೆಯುತ್ತಿದ್ದಾಗ ಹಠಾತ್ತನೆ ಬಂದೆರಗಿತ್ತು