Back to Languages

Kannada - Chapter 7 - Al-Araf

Translation by Abdussalam Puthige — Permalink

Verse 36 — Surah Al-Araf 7:36

ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿದ ಅಥವಾ ಅವನ ವಚನಗಳನ್ನು ಸುಳ್ಳೆಂದವನಿಗಿಂತ ದೊಡ್ಡ ಅಕ್ರಮಿ ಯಾರಿದ್ದಾನೆ? – ನಮ್ಮ (ಮರಣ) ದೂತರು ಅವರ ಬಳಿಗೆ ಬಂದು ಅವರನ್ನು ಸಾಯಿಸುವ ತನಕ, ವಿಧಿ ಗ್ರಂಥದಲ್ಲಿರುವ ಅವರ ಪಾಲು ಅವರಿಗೆ ಸಿಗುತ್ತಲೇ ಇರುವುದು. ಅವರು (ಮರಣ ದೂತರು) ‘‘ಅಲ್ಲಾಹನ ಹೊರತು ನೀವು ಪ್ರಾರ್ಥಿಸುತ್ತಿದ್ದವರೆಲ್ಲಾ ಎಲ್ಲಿದ್ದಾರೆ?’’ ಎಂದು ಕೇಳುವರು. ಅವರು ‘‘ಅವರು ನಮ್ಮಿಂದ ಕಳೆದು ಹೋಗಿರುವರು’’ ಎನ್ನುವರು ಮತ್ತು ತಾವು ಧಿಕ್ಕಾರಿಗಳಾಗಿದ್ದೆವೆಂದು ಅವರೇ ತಮ್ಮ ವಿರುದ್ಧ ಸಾಕ್ಷಿ ಹೇಳುವರು