Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 7 - Al-Araf
Translation by Abdussalam Puthige — Permalink
Verse 46 — Surah Al-Araf 7:46
ಇನ್ನು ಅವರ ದೃಷ್ಟಿಗಳು ನರಕದವರ ಕಡೆಗೆ ತಿರುಗಿದಾಗ ಅವರು ‘‘ನಮ್ಮೊಡೆಯಾ, ನಮ್ಮನ್ನು ಅಕ್ರಮಿಗಳ ಜೊತೆ ಸೇರಿಸಬೇಡ’’ ಎನ್ನುವರು