Back to Languages

Kannada - Chapter 7 - Al-Araf

Translation by Abdussalam Puthige — Permalink

Verse 47 — Surah Al-Araf 7:47

ಮತ್ತು ‘ಅಅ್ರಾಫ್’ನವರು, ತಾವು ಮುಖದಿಂದಲೇ ಗುರುತಿಸಿದ ಕೆಲವರನ್ನು ಕರೆದು ಹೇಳುವರು; ನಿಮ್ಮ ಸಂಖ್ಯಾಬಲದಿಂದಾಗಲಿ, ನೀವು ಅಹಂಕಾರ ಪಡುತ್ತಿದ್ದ ವಸ್ತುಗಳಿಂದಾಗಲಿ ನಿಮಗೆ ಯಾವ ಲಾಭವೂ ಆಗಲಿಲ್ಲ