Back to Languages

Kannada - Chapter 7 - Al-Araf

Translation by Abdussalam Puthige — Permalink

Verse 53 — Surah Al-Araf 7:53

ನಿಮ್ಮ ಒಡೆಯನಾದ ಅಲ್ಲಾಹನೇ ಆರು ದಿನಗಳಲ್ಲಿ ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದವನು. ತರುವಾಯ ಅವನು ವಿಶ್ವ ಸಿಂಹಾಸನದಲ್ಲಿ ಆಸೀನನಾದನು. ಅವನು ರಾತ್ರಿಯನ್ನು ಹಗಲಿನ ಮೇಲೆ ಆವರಿಸುತ್ತಾನೆ – ಅದು (ಹಗಲು) ಅದರ (ರಾತ್ರಿಯ) ಬೆನ್ನಿಗೇ ಧಾವಿಸಿ ಬರುತ್ತದೆ. ಇನ್ನು, ಸೂರ್ಯ ಮತ್ತು ಚಂದ್ರ ಹಾಗೂ ನಕ್ಷತ್ರಗಳು ಅವನ ಆದೇಶದಂತೆ ನಿಯಂತ್ರಿತವಾಗಿವೆ. ತಿಳಿದಿರಲಿ; ಸೃಷ್ಟಿಯೆಲ್ಲವೂ ಅವನಿಗೇ ಸೇರಿದೆ ಮತ್ತು ಅಧಿಕಾರವೂ ಅವನದೇ. ಸರ್ವಲೋಕಗಳ ಒಡೆಯನಾದ ಅಲ್ಲಾಹನು ತುಂಬಾ ಸಮೃದ್ಧನು