Back to Languages

Kannada - Chapter 7 - Al-Araf

Translation by Abdussalam Puthige — Permalink

Verse 58 — Surah Al-Araf 7:58

ನಾವು ನೂಹರನ್ನು ಅವರ ಜನಾಂಗದೆಡೆಗೆ ಕಳುಹಿಸಿದ್ದೆವು. ಅವರು ಹೇಳಿದರು; ನನ್ನ ಜನಾಂಗದವರೇ, ಅಲ್ಲಾಹನನ್ನು ಆರಾಧಿಸಿರಿ. ನಿಮಗೆ ಅವನ ಹೊರತು ಬೇರಾವ ದೇವರೂ ಇಲ್ಲ. ನೀವು ಒಂದು ಮಹಾ ದಿನದ ಶಿಕ್ಷೆಗೆ ತುತ್ತಾಗುವ ಭಯ ನನಗಿದೆ