Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 7 - Al-Araf
Translation by Abdussalam Puthige — Permalink
Verse 61 — Surah Al-Araf 7:61
ನಾನು ನನ್ನ ಒಡೆಯನ ಸಂದೇಶಗಳನ್ನು ನಿಮಗೆ ತಲುಪಿಸುತ್ತಿದ್ದೇನೆ. ನಾನು ನಿಮ್ಮ ಹಿತೈಷಿಯಾಗಿದ್ದೇನೆ ಮತ್ತು ಅಲ್ಲಾಹನ ಕಡೆಯಿಂದ, ನಿಮಗೆ ತಿಳಿದಿಲ್ಲದ ವಿಷಯಗಳು ನನಗೆ ತಿಳಿದಿವೆ