Back to Languages

Kannada - Chapter 7 - Al-Araf

Translation by Abdussalam Puthige — Permalink

Verse 67 — Surah Al-Araf 7:67

ನಾನು ನಿಮಗೆ ನನ್ನ ಒಡೆಯನ ಸಂದೇಶಗಳನ್ನು ತಲುಪಿಸುತ್ತಿದ್ದೇನೆ ಮತ್ತು ನಿಮ್ಮ ಪಾಲಿಗೆ ನಾನು ಒಬ್ಬ ನಂಬಲರ್ಹ ಹಿತೈಷಿಯಾಗಿದ್ದೇನೆ