Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Al-Araf (7)
/
Verse 69
Back to Languages
Kannada - Chapter 7 - Al-Araf
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 69
— Surah Al-Araf 7:69
ಅವರು ಹೇಳಿದರು; ನೀವೇನು, ಅಲ್ಲಾಹನೊಬ್ಬನನ್ನು ಮಾತ್ರ ನಾವು ಪೂಜಿಸಬೇಕು ಮತ್ತು ನಮ್ಮ ಪೂರ್ವಜರು ಪೂಜಿಸುತ್ತಿದ್ದವುಗಳನ್ನೆಲ್ಲಾ ಬಿಟ್ಟು ಬಿಡಬೇಕೆಂದು ಹೇಳಲು ನಮ್ಮ ಬಳಿಗೆ ಬಂದಿರುವಿರಾ ? ನೀವು ಸತ್ಯವಂತರಾಗಿದ್ದರೆ, ಯಾವುದು ಬರಲಿದೆ ಎಂದು ನಮ್ಮೆಡನೆ ನೀವು ಹೇಳುತ್ತಿರುವಿರೋ ಅದನ್ನು ತಂದು ಬಿಡಿ
View verse 7:69 page →
·
Raw JSON