Back to Languages

Kannada - Chapter 7 - Al-Araf

Translation by Abdussalam Puthige — Permalink

Verse 70 — Surah Al-Araf 7:70

ಅವರು (ಹೂದ್) ಹೇಳಿದರು; ಇದೋ, ನಿಮ್ಮ ಮೇಲೆ ಬಂದೆರಗಿತು ನಿಮ್ಮ ಒಡೆಯನ ಶಿಕ್ಷೆ ಮತ್ತು ಅವನ ಆಕ್ರೋಶ. ನೀವೇನು, ನೀವು ಮತ್ತು ನಿಮ್ಮ ಪೂರ್ವಜರು ಇಟ್ಟುಕೊಂಡಿರುವ ಕೇವಲ ಕೆಲವು ಹೆಸರುಗಳ ಕುರಿತು ನನ್ನೊಡನೆ ಜಗಳಾಡುತ್ತಿರುವಿರಾ? ನಿಜವಾಗಿ ಅವುಗಳ ಪರವಾಗಿ ಅಲ್ಲಾಹನು ಯಾವ ಪುರಾವೆಯನ್ನೂ ಇಳಿಸಿಲ್ಲ. ಇದೀಗ ಕಾಯಿರಿ, ನಿಮ್ಮ ಜೊತೆ ನಾನೂ ಕಾಯುತ್ತೇನೆ