Back to Languages

Kannada - Chapter 7 - Al-Araf

Translation by Abdussalam Puthige — Permalink

Verse 72 — Surah Al-Araf 7:72

ಹಾಗೆಯೇ, ಸಮೂದ್ ಜನಾಂಗದೆಡೆಗೆ ನಾವು ಅವರ ಸಹೋದರ ಸಾಲಿಹ್‌ರನ್ನು ಕಳುಹಿಸಿದೆವು. ಅವರು ಹೇಳಿದರು; ನನ್ನ ಜನಾಂಗದವರೇ, ಅಲ್ಲಾಹನನ್ನು ಮಾತ್ರ ಪೂಜಿಸಿರಿ ಅವನ ಹೊರತು ನಿಮಗೆ ಬೇರೆ ದೇವರಿಲ್ಲ. ಇದೀಗ ನಿಮ್ಮೊಡೆಯನ ಕಡೆಯಿಂದ ನಿಮ್ಮ ಬಳಿಗೆ ಒಂದು ಸ್ಪಷ್ಟ ಪುರಾವೆಯು ಬಂದಿದೆ. ಇದು ಅಲ್ಲಾಹನ ಹೆಣ್ಣೊಂಟೆ. ಇದು ನಿಮ್ಮ ಪಾಲಿಗೊಂದು ಸೂಚನೆಯಾಗಿದೆ. ಇದನ್ನು ಇದರ ಪಾಡಿಗೆ ಬಿಟ್ಟು ಬಿಡಿರಿ – ಇದು ಅಲ್ಲಾಹನ ಭೂಮಿಯಲ್ಲಿ ಮೇಯುತ್ತಿರಲಿ. ಕೆಟ್ಟ ಸಂಕಲ್ಪದಿಂದ ಇದನ್ನು ಮುಟ್ಟಬೇಡಿ (ಮುಟ್ಟಿದರೆ) ಭಾರೀ ಕಠಿಣ ಶಿಕ್ಷೆಯು ನಿಮ್ಮನ್ನು ಆವರಿಸಲಿದೆ