Back to Languages

Kannada - Chapter 7 - Al-Araf

Translation by Abdussalam Puthige — Permalink

Verse 73 — Surah Al-Araf 7:73

ನೆನಪಿಸಿಕೊಳ್ಳಿರಿ; ಅವನು (ಅಲ್ಲಾಹನು)ಆದ್ ಜನಾಂಗದ ಬಳಿಕ ನಿಮ್ಮನ್ನು ಉತ್ತರಾಧಿಕಾರಿಗಳಾಗಿ ಮಾಡಿದನು ಹಾಗೂ ಅವನು ನಿಮಗೆ ಭೂಮಿಯಲ್ಲಿ ನೆಲೆಯನ್ನು ಒದಗಿಸಿದನು. ನೀವೀಗ ಅದರ ಬಯಲು ಪ್ರದೇಶಗಳಲ್ಲಿ ಅರಮನೆಗಳನ್ನು ನಿರ್ಮಿಸುತ್ತೀರಿ ಮತ್ತು ಬೆಟ್ಟಗಳನ್ನು ಕೊರೆದು ನಿವಾಸಗಳನ್ನು ರಚಿಸುತ್ತೀರಿ. ಅಲ್ಲಾಹನ ಕೊಡುಗೆ ಗಳನ್ನು ಸ್ಮರಿಸಿರಿ ಮತ್ತು ಭೂಮಿಯಲ್ಲಿ ಅಶಾಂತಿಯನ್ನು ಹಬ್ಬುವವರಾಗಿ ಅಲೆಯಬೇಡಿ