Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Al-Araf (7)
/
Verse 74
Back to Languages
Kannada - Chapter 7 - Al-Araf
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 74
— Surah Al-Araf 7:74
ಅವರ ಜನಾಂಗದ ಅಹಂಕಾರಿ ನಾಯಕರು, ಸತ್ಯವನ್ನು ನಂಬಿದ್ದ ತಮ್ಮ ಜನಾಂಗದ ಮರ್ದಿತರೊಡನೆ, ‘‘ಸಾಲಿಹ್, ತನ್ನ ಒಡೆಯನ ಕಡೆಯಿಂದ ಕಳುಹಿಸಲ್ಪಟ್ಟವನೆಂದು ನಿಮಗೆ ಗೊತ್ತೇ?’’ ಎಂದು ಕೇಳಿದರು. ಅವರು; ‘‘ಖಂಡಿತವಾಗಿಯೂ, ಅವರನ್ನು ಯಾವುದರ ಜೊತೆ ಕಳುಹಿಸಲಾಗಿದೆಯೋ ಅದನ್ನು ನಾವು ನಂಬಿರುವೆವು.’’ ಎಂದು ಉತ್ತರಿಸಿದರು
View verse 7:74 page →
·
Raw JSON