Back to Languages

Kannada - Chapter 7 - Al-Araf

Translation by Abdussalam Puthige — Permalink

Verse 8 — Surah Al-Araf 7:8

ಮತ್ತು ಯಾರ (ಸತ್ಕರ್ಮಗಳ) ಭಾರವು ಕಡಿಮೆಯಾಗಿರುವುದೋ ಅವರೇ, ನಮ್ಮ ವಚನಗಳ ವಿಷಯದಲ್ಲಿ ಅಕ್ರಮವೆಸಗುವ ಮೂಲಕ ತಮಗೆ ತಾವೇ ನಷ್ಟವನ್ನುಂಟುಮಾಡಿಕೊಂಡವರು