Back to Languages

Kannada - Chapter 7 - Al-Araf

Translation by Abdussalam Puthige — Permalink

Verse 81 — Surah Al-Araf 7:81

ಇದಕ್ಕೆ ಅವರ ಜನಾಂಗದ ಉತ್ತರ ‘‘ಇವರನ್ನು ನಿಮ್ಮ ನಾಡಿನಿಂದ ಹೊರಕ್ಕೆ ಅಟ್ಟಿ ಬಿಡಿರಿ. ಇವರು ಭಾರೀ ಪಾವಿತ್ರ ಬಯಸುವ ಜನರಾಗಿದ್ದಾರೆ’’ ಎನ್ನುವುದಷ್ಟೇ ಆಗಿತ್ತು