Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 7 - Al-Araf
Translation by Abdussalam Puthige — Permalink
Verse 83 — Surah Al-Araf 7:83
ಅವರ (ಲೂತ್‌ರ ಜನಾಂಗದ) ಮೇಲೆ ನಾವು ಒಂದು ಮಳೆಯನ್ನು ಸುರಿಸಿ ಬಿಟ್ಟೆವು. ನೋಡಿರಿ, ಅಪರಾಧಿಗಳ ಗತಿ ಏನಾಯಿತೆಂದು