Back to Languages

Kannada - Chapter 7 - Al-Araf

Translation by Abdussalam Puthige — Permalink

Verse 89 — Surah Al-Araf 7:89

ಅವರ ಜನಾಂಗದ ಧಿಕ್ಕಾರಿ ನಾಯಕರು (ಜನರೊಡನೆ) ಹೇಳಿದರು; ನೀವು ಶುಐಬರನ್ನು ಅನುಸರಿಸಿದರೆ, ಖಂಡಿತವಾಗಿಯೂ ನೀವು ನಷ್ಟಕ್ಕೊಳಗಾದವರ ಸಾಲಿಗೆ ಸೇರುವಿರಿ