Back to Languages

Kannada - Chapter 7 - Al-Araf

Translation by Abdussalam Puthige — Permalink

Verse 90 — Surah Al-Araf 7:90

ಕೊನೆಗೆ ಒಂದು ಭಾರೀ ಭೂಕಂಪವು ಅವರನ್ನು ಆವರಿಸಿಕೊಂಡಿತು ಮತ್ತು ಅವರು ತಮ್ಮ ನಿವಾಸಗಳಲ್ಲೇ ನಿಶ್ಚಲ ಶವಗಳಾಗಿ ಬಿದ್ದುಕೊಂಡಿದ್ದರು