Back to Languages

Kannada - Chapter 7 - Al-Araf

Translation by Abdussalam Puthige — Permalink

Verse 91 — Surah Al-Araf 7:91

ಶುಐಬರನ್ನು ಧಿಕ್ಕರಿಸಿದವರು, ಹಿಂದೆಂದೂ ಬದುಕಿಯೇ ಇರಲಿಲ್ಲವೋ ಎಂಬಂತೆ ಅಳಿದು ಹೋದರು. ಹೀಗೆ, ಶುಐಬರನ್ನು ಧಿಕ್ಕರಿಸಿದವರೇ ನಷ್ಟ ಅನುಭವಿಸಿದವರಾದರು