Back to Languages

Kannada - Chapter 7 - Al-Araf

Translation by Abdussalam Puthige — Permalink

Verse 93 — Surah Al-Araf 7:93

ನಾವು ಯಾವೆಲ್ಲ ನಾಡುಗಳಿಗೆ ನಮ್ಮ ದೂತರನ್ನು ಕಳುಹಿಸಿರುವೆವೋ ಆ ಎಲ್ಲ ನಾಡುಗಳ ಜನರು ವಿನಯಶೀಲರಾಗಿರಬೇಕೆಂದು ನಾವು ಅವರನ್ನು ಸಂಕಷ್ಟ ಹಾಗೂ ಕಾಠಿಣ್ಯಕ್ಕೆ ಒಳಪಡಿಸಿರುವೆವು