Back to Languages

Kannada - Chapter 7 - Al-Araf

Translation by Abdussalam Puthige — Permalink

Verse 95 — Surah Al-Araf 7:95

ಒಂದು ವೇಳೆ ನಾಡುಗಳ ಜನರು (ಸತ್ಯದಲ್ಲಿ) ನಂಬಿಕೆ ಇಟ್ಟು, ಸತ್ಯ ನಿಷ್ಠರಾಗಿದ್ದರೆ ನಾವು ಅವರ ಪಾಲಿಗೆ ಆಕಾಶದಿಂದಲೂ ಭೂಮಿಯಿಂದಲೂ ಸಮೃದ್ಧಿಯ ಬಾಗಿಲುಗಳನ್ನು ತೆರೆದುಬಿಡುತ್ತಿದ್ದೆವು. ಆದರೆ ಅವರು (ಸತ್ಯವನ್ನು) ಸುಳ್ಳೆಂದರು. ಕೊನೆಗೆ ನಾವು ಅವರ ಕೃತ್ಯಗಳ ಕಾರಣ ಅವರನ್ನು ಹಿಡಿದುಕೊಂಡೆವು