Back to Languages

Kannada - Chapter 7 - Al-Araf

Translation by Abdussalam Puthige — Permalink

Verse 96 — Surah Al-Araf 7:96

ನಾಡುಗಳ ಜನರೇನು, ಇರುಳಲ್ಲಿ ಅವರು ಮಲಗಿರುವಾಗ ನಮ್ಮ ಶಿಕ್ಷೆಯು ಹಠಾತ್ತನೆ ಅವರ ಮೇಲೆ ಬಂದು ಎರಗಲಾರದೆಂದು ನೆಮ್ಮದಿಯಿಂದಿರುವರೇ