Back to Languages

Kannada - Chapter 70 - Al-Maarij

Translation by Abdussalam Puthige — Permalink

Verse 43 — Surah Al-Maarij 70:43

ಅವರನ್ನು ಬಿಟ್ಟು ಬಿಡಿರಿ. ಅವರು, ತಮಗೆ ವಾಗ್ದಾನ ಮಾಡಲಾಗಿರುವ ದಿನವನ್ನು ಎದುರಿಸುವ ತನಕ, ನಿರರ್ಥಕ ಕೆಲಸಗಳಲ್ಲಿ ಮತ್ತು ಆಟ ವಿನೋದಗಳಲ್ಲಿ ನಿರತರಾಗಿರಲಿ