Back to Languages

Kannada - Chapter 70 - Al-Maarij

Translation by Abdussalam Puthige — Permalink

Verse 5 — Surah Al-Maarij 70:5

ಐವತ್ತು ಸಾವಿರ ವರ್ಷಗಳಷ್ಟು ಧೀರ್ಘವಾಗಿರುವ ಒಂದು ದಿನ, ಮಲಕ್‌ಗಳು ಮತ್ತು ರೂಹ್ (ಜಿಬ್ರೀಲ್) ಅವನೆಡೆಗೆ ಏರಿ ಹೋಗುತ್ತಾರೆ