Back to Languages

Kannada - Chapter 72 - Al-Jinn

Translation by Abdussalam Puthige — Permalink

Verse 11 — Surah Al-Jinn 72:11

‘‘ಭೂವಾಸಿಗಳ ಒಡೆಯನು ಅವರಿಗೆ ಏನಾದರೂ ಅಹಿತವನ್ನು ಮಾಡಬಯಸುತ್ತಾನೋ ಅಥವಾ ಹಿತವನ್ನು ಮಾಡಬಯಸುತ್ತಾನೋ ಎಂಬುದು ನಮಗೆ ತಿಳಿಯದು’’