Back to Languages

Kannada - Chapter 72 - Al-Jinn

Translation by Abdussalam Puthige — Permalink

Verse 2 — Surah Al-Jinn 72:2

(ದೂತರೇ,) ಹೇಳಿರಿ; ನನ್ನ ಬಳಿಗೆ ದಿವ್ಯ ಸಂದೇಶವು ಬಂದಿದೆ. (ಅದರ ಪ್ರಕಾರ,) ಜಿನ್ನ್‌ಗಳ ಒಂದು ತಂಡವು ಇದನ್ನು (ಈ ಕುರ್‌ಆನನ್ನು) ಕೇಳಿ, ಹೀಗೆಂದಿತು; ‘‘ನಾವು ಒಂದು ವಿಶಿಷ್ಟ ಕುರ್‌ಆನನ್ನು ಕೇಳಿರುವೆವು’’