Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 72 - Al-Jinn
Translation by Abdussalam Puthige — Permalink
Verse 21 — Surah Al-Jinn 72:21
ಹೇಳಿರಿ; ನಾನಂತು ನನ್ನ ಒಡೆಯನನ್ನು ಮಾತ್ರ ಪ್ರಾರ್ಥಿಸುತ್ತೇನೆ ಮತ್ತು ನಾನು ಅವನ ಜೊತೆ ಯಾರನ್ನೂ ಪಾಲುಗೊಳಿಸುವುದಿಲ್ಲ