Back to Languages

Kannada - Chapter 72 - Al-Jinn

Translation by Abdussalam Puthige — Permalink

Verse 23 — Surah Al-Jinn 72:23

ಹೇಳಿರಿ; ಅಲ್ಲಾಹನಿಗೆದುರಾಗಿ ನನಗೆ ಆಶ್ರಯ ನೀಡಬಲ್ಲವರು ಯಾರೂ ಇಲ್ಲ, ಮತ್ತು ನಾನು ಅವನ ಹೊರತು ಬೇರೆಲ್ಲೂ ಆಶ್ರಯವನ್ನು ಕಾಣುವುದಿಲ್ಲ