Back to Languages

Kannada - Chapter 72 - Al-Jinn

Translation by Abdussalam Puthige — Permalink

Verse 27 — Surah Al-Jinn 72:27

ದೂತರ ಪೈಕಿ ಅವನ ಮೆಚ್ಚುಗೆಗೆ ಪಾತ್ರರಾದವರ ಹೊರತು. (ಅವರಿಗೆ ಅವನು ಗುಪ್ತ ವಿಷಯಗಳನ್ನು ತಿಳಿಸುತ್ತಾನೆ.) ಮತ್ತು ಅವರ ಮುಂದೆಯೂ ಹಿಂದೆಯೂ ಕಾವಲುಗಾರರನ್ನು ನೇಮಿಸುತ್ತಾನೆ –